ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಪ್ರಾಚಾರ್ಯ ಪ್ರೊ. ಎಸ್.ಎಲ್. ಪಾಟೀಲ್, ಡಾ. ಡಿ.ಕೆ. ವಾಗ್ಮೂಡೆ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ನೇತ್ರಾವತಿ ಗಬ್ಬೂರ, ಬಸವರಾಜ ಹುಬ್ಬಳ್ಳಿ, ಸ್ವಯಂಸೇವಕರು, ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.