ಹೆಬ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ವತಿಯಿಂದ ಹಿರಿಯಡಕ ವಲಯದ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ವಾಹಿತಿ, ಬಹುವಾನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಧರ್ಮಸ್ಥಳ ಗ್ರಾವಾಭಿವೃದ್ಧಿಯ ಉಡುಪಿ ತಾಲೂಕು ಕೃಷಿ ಅಧಿಕಾರಿ ಮಂಜುನಾಥ, ಮೇಲ್ವಿಚಾರಕ ಶ್ರೀರಾಜ್, ಹಿರಿಯಡಕ ವಲಯದ ಗ್ರಾವಾಭಿವೃದ್ಧಿ ಸಂಗಳ ಒಕ್ಕೂಟ ಅಧ್ಯಕ್ಷ ಗಣೇಶ್ ನಾಯ್ಕ, ಮುಖ್ಯಶಿಕ್ಷಕಿ ರೇವತಿ, ಗಸ್ತು ಅರಣ್ಯಾಧಿಕಾರಿ ಕೇಶವ ಪೂಜಾರಿ.ಎಂ., ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಸದಸ್ಯ ಸುನೀಲ್ ಶೆಟ್ಟಿ, ಉಡುಪಿ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ವಿಜಯ ಶೆಟ್ಟಿ ಕೊಂಡಾಡಿ, ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ಇದ್ದರು.