filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Hdr; cct_value: 0; AI_Scene: (0, -1); aec_lux: 126.0; hist255: 0.0; hist252~255: 0.0; hist0~15: 0.0; 
ಜಿಲ್ಲೆ

ಎಲ್ಲರೂ ಸಂವಿಧಾನ ಗೌರವಿಸಿ

ಸೋಮಲಿಂಗ ತಳವಾರ

ಚಿಕ್ಕೋಡಿ: ಡಾ.ಬಿ.ಆರ್​.ಅಂಬೇಡ್ಕರ್​ ಬದುಕು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿ ಅಧ್ಯ ಶರತಚಂದ್ರ ಕವಟಗಿಮಠ ಹೇಳಿದರು.

ಪಟ್ಟಣದಲ್ಲಿ ಅಂಬೇಡ್ಕರ್​ ಜಯಂತಿ ಅಂಗವಾಗಿ ಸೋಮವಾರ ಅಂಬೇಡ್ಕರ್​ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಅಂಬೇಡ್ಕರ್​ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆದು ಸಂವಿಧಾನವನ್ನು ಗೌರವಿಸುವ ಕೆಲಸ ಮಾಡಬೇಕು. ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಿ ಎಂದರು. ಸಿಎಲ್​ಇ ಶಿಣ ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ಕವಟಗಿಮಠ, ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿಯ ಚಿಕ್ಕೋಡಿ ಶಾಖೆಯ ಅಧ್ಯ ಚಂದ್ರಶೇಖರ ಅರಭಾಂವಿ, ಪ್ರವಿಣ ಕಾಂಬಳೆ, ಸಂತೋಷ ಜೋಗಳೆ, ನಾಗರಾಜ ಮೇದಾರ ಇತರರಿದ್ದರು.