ಮಂಗಳೂರು : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈ ಸೌತ್ ಸೆಂಟ್ರಲ್‌ನ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ