ಜಿಲ್ಲೆ

ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಬಣ್ಣನೆ

Avinash R

ಬೆಳ್ತಂಗಡಿ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಹೇಳಿದರು.

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ವತಿಯಿಂದ ಗೌರವಾರ್ಪಣೆಯನ್ನು ಸ್ವೀಕರಿಸಿ ವಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಕುವಾರ್ ಮರಿಕೆ, ಕ್ಯಾಂಪಸ್ ವ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ ಉಪಸ್ಥಿತರಿದ್ದರು.