ಜಿಲ್ಲೆ

ಬಿಜೆಪಿಯಿಂದ ಬಡವರ ಸುಲಿಗೆ

Davangere - Desk - Mahesh Babu E

ಚಿತ್ರದುರ್ಗ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಮಾನ್ಯ ಜನರು ದುಸ್ಥಿತಿಯಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ದೂರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಲೆ ಏರಿಕೆ ಮೂಲಕ ಮಧ್ಯಮ ವರ್ಗ, ಬಡವರಿಂದ ಹಣ ಸುಲಿಗೆ ಮಾಡಿ ಶ್ರೀಮಂತರ ಜೇಬು ತುಂಬಿಸುವಲ್ಲಿ ಮಗ್ನರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.