ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ದೃಷ್ಟಿ ಐ ಕೇರ್ ಹಾಗೂ ಸಂಶೋಧನೆ ಕೇಂದ್ರದಲ್ಲಿ ದೃಷ್ಟಿ ಐ ಫೌಂಡೇಷನ್, ಗುಜರಾತ್‌ನ ಭಾವನಗರದ ಅಕ್ಷರದೀಪ ಕಣ್ಣಿನ ಆಸ್ಪತ್ರೆ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಕ್ಯಾಟರ್ಯಾಕ್ಟ್ ಸರ್ಜರಿ ಶಿಬಿರವನ್ನು ಆ. 15ರಿಂದ 20ರ ವರೆಗೆ ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ.
ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶ್ರುತಿ ಭೂಸನೂರಮಠ ಕೋರಿದ್ದಾರೆ.