ಜಿಲ್ಲೆ

ರಾಜ್ಯ ಒಕ್ಕಲಿಗರ ಒಕ್ಕೂಟ

ರಾಜ್ಯ ಒಕ್ಕಲಿಗರ ಒಕ್ಕೂಟದ(ರಿ) ಪದಾಧಿಕಾರಿಗಳು ಶನಿವಾರ ರಾಜ್ಯ ಒಕ್ಕಲಿಗರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕೆಂಚಪ್ಪಗೌಡ, ಪ್ರಧಾನ ಕಾರ್ಯದರ್ಶಿ ಕೋನಪರೆಡ್ಡಿ, ಖಜಾಂಚಿ ನಲ್ಲಿಗೆರೆ ಬಾಲು ಅವರನ್ನು ಅಭಿನಂದಿಸಿ ಶುಭ ಕೋರಿದರು.