ಜಿಲ್ಲೆ

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

ರಾಯಚೂರು
ತಾಲೂಕಿನ ವಡ್ಲೂರು ಗ್ರಾಮದ ಹೊರವಲಯದಲ್ಲಿನ ಕೈಗಾರಿಕಾ ಪ್ರದೇಶದಲ್ಲಿನ ರಾಯಚೂರು ಲ್ಯಾಬೋರೇಟರಿಯಲ್ಲಿ ಶನಿವಾರ ಬೆಂಕಿ ಅವಘಡ ಜರುಗಿದರ.

ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿದ ಲಕ್ಷಾಂತರ ರೂ. ಕೆಮಿಕಲ್. ಬೆಂಕಿ ಹೊತ್ತಿದ್ದರಿಂದ ಸುತ್ತಲೂ ಆವರಿಸಿದ ದಟ್ಟವಾದ ಹೊಗೆ.

ಇತರೆ ‌ಕೆಮಿಕಲ್ ಕಂಪನಿಗೂ ಬೆಂಕಿ ಆವರಿಸುವ ಆತಂಕ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ 5 ಅಗ್ನಿಶಾಮಕ ತಂಡ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ.