ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟು ವಿಕೃತಿ ಮೆರೆದಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕೆಬಿಡಿ ಬಳಿಯ ಸರ್ಕಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಗರ್ಭಗುಡಿಯಲ್ಲಿದ್ದ ಕಲ್ಲಿನ ಆಂಜನೇಯ ಸ್ವಾಮಿ ಮೂರ್ತಿ ಭಗ್ನಗೊಂಡಿದೆ. ಇದನ್ನೂ ಓದಿರಿ ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು