ಜಿಲ್ಲೆ

ಫಲಪುಷ್ಪ ಪ್ರದರ್ಶನ ವೀಕ್ಷಣೆ

ಆದರ್ಶ್. ಎಂ.ಕೆ.

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ರಾಜಸೀಟು ಉದ್ಯಾನವನಕ್ಕೆ ಭೇಟಿ ನೀಡಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು.

ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಇದ್ದರು.