ಜಿಲ್ಲೆ

ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಣೆ

ಎಂ.ಎಸ್​.ಹಿರೇಮಠ ಬೆಳಗಾವಿ

ಮಮದಾಪುರ: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಿಮಿತ್ತ ಶುಕ್ರವಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು. ಅಶೋಕ ಗೋಪಾಳಿ, ಮಹೇಶ ಪಾಟೀಲ, ಆರ್​. .ಬಿ.ಬೆಟಗೇರಿ ಇತರರಿದ್ದರು.