ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಮಾಜಿ ಕ್ರಿಕೆಟಿಗ ವಿಜಯ್ ಭಾರಧ್ವಜ್ ಭೇಟಿ ನೀಡಿ ದೇವರ ದರ್ಶನ ಪಡೆದರು.  
ಜಿಲ್ಲೆ

ಅಮೃತೇಶ್ವರಿ ದೇಗುಲಕ್ಕೆ ಮಾಜಿ ಕ್ರಿಕೆಟಿಗ ಭೇಟಿ

ಇಂದಿರಾ ಎನ್ ಕೆ

ಕೋಟ: ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಮಾಜಿ ಕ್ರಿಕೆಟಿಗ ವಿಜಯ್ ಭಾರಧ್ವಜ್ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಶಾಲು ಹೊದಿಸಿ ಗೌರವಿಸಿದರು. ಮಾಜಿ ಟ್ರಸ್ಟಿ ಚಂದ್ರ ಆಚಾರ್, ಸ್ಥಳೀಯರಾದ ರಾಘವೇಂದ್ರ ಪೂಜಾರಿ, ಪ್ರಧಾನ ಅರ್ಚಕ ಸಂತೋಷ್ ಜೋಗಿ, ಸಿಬ್ಬಂದಿ ಮತ್ತಿತರರು ಇದ್ದರು.