-ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪರಿಹಾರದಿಂದ ರೈತರು ವಂಚಿತ
ಬೆಳಗಾವಿ:ಮಳೆ ಅಭಾವ, ಬರದಿಂದ ತೀವ್ರ ಸಂಕಷ್ಟ ಕ್ಕೆ ಒಳಗಾಗಿರುವ ರೈತರಿಗೆ ಬರ ಪರಿಹಾರ ನೀಡದೆ ನಿರ್ಲಕ್ಷ ಮಾಡುತ್ತಿರುವ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ನಗರದ ಚನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘಮತ್ತು ಹಸಿರು ಸೇನೆ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದೆಉ.