ಜಿಲ್ಲೆ

ಮಹಿಳೆಯರಿಗಾಗಿ ಶೃಂಗಾರಗೊಂಡ ಬಸ್

Dharwada - Basavaraj Idli

ಹುಬ್ಬಳ್ಳಿ: ಮಹಿಳೆಯರ ಉಚಿತ ಪ್ರಯಾಣಕ್ಕೆ ಜೂನ್ ೧೧ ರಿಂದ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಇಲ್ಲಿಯ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಗಳನ್ನು ವಿಶೇಷವಾಗಿ ಶೃಂಗರಿಸಲಾಗಿತ್ತು.

ಬಲೂನ್ ಹಾಗೂ ಹೂಗಳಿಂದ ಅಲಂಕಾರ ಮಾಡಿದ ಬಸ್ ಗಳನ್ನು ನಿಲ್ದಾಣಕ್ಕೆ ತರಲಾಯಿತು. ಸ್ಥಳೀಯ ಶಾಸಕರು, ಅಧಿಕಾರಿಗಳು ಮಹಿಳೆಯರನ್ನು ಸ್ವಾಗತಿಸಿ ಉಚಿತ ಪ್ರಯಾಣ ಯೋಜನೆಯ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.