ರೋಟರಿ ಸಂಸ್ಥೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿತ್ತು.  
ಜಿಲ್ಲೆ

ಕಣ್ಣಿನ ಉಚಿತ ತಪಾಸಣಾ ಶಿಬಿರ

ಲೋಕೇಶ್ ಮನು. ಡಿ

ಸಕಲೇಶಪುರ: ಸ್ಥಳೀಯ ರೋಟರಿ ಸಂಸ್ಥೆ ಹಾಗೂ ಮಂಗಳೂರಿನ ಪ್ರಸಾದ್ ನೇತ್ರಾಲಯದ ಸಹಭಾಗಿತ್ವದಲ್ಲಿ ಗುರುವಾರ ಪಟ್ಟಣದ ರೋಟರಿ ಹಾಲ್‌ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

150ಕ್ಕೂ ಹೆಚ್ಚು ಸಾರ್ವಜನಿಕರು ಶಿಬಿರಕ್ಕೆ ಆಗಮಿಸಿದ್ದರು. ಶಸ್ತ್ರ ಚಿಕಿತ್ಸೆ ಅಗತ್ಯವಿದ್ದವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ರೋಟರಿ ಸಂಸ್ಥೆ ಪಾಧಿಕಾರಿಗಳಾದ ಅರುಣ್ ರಕ್ಷಿದ್ದಿ, ವಿಜಯಶಂಕರ್, ರವಿಕುಮಾರ್ ಇತರರ ಇದ್ದರು.

.