ಜಿಲ್ಲೆ

20ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಇಂದಿರಾ ಎನ್ ಕೆ

ಕೋಟ: ಗೆಳೆಯರ ಬಳಗ ಕಾರ್ಕಡ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ ಮಣಿಪಾಲ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಕಡ- ಸಾಲಿಗ್ರಾಮ ಆಶ್ರಯದಲ್ಲಿ ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಸಂಬಂಧಿತ ಉಚಿತ ತಪಾಸಣಾ ಶಿಬಿರ ಕಾರ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.20ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಜರುಗಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.