ಜಿಲ್ಲೆ

ಗದಗ ಎಪಿಎಂಸಿ ಆವರಣದಲ್ಲಿ ಗೋದಾಮು ನಿರ್ಮಾಣಕ್ಕೆ ಚಾಲನೆ‌

Gadag - Shivanand Hiremath

ಗದಗ: ನಗರದ ಎಪಿಎಂಸಿ ಯಲ್ಲಿನ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಗೋದಾವು ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ,  ರೈತ ಮುಖಂಡ ಪರಮೇಶಪ್ಪ ಜಂತಲಿ,  ಬಿ ಬಿ ಅಸೂಟಿ,ಸಿದ್ದು ಪಾಟೀಲ, ಅಶೋಕ ಮಂದಾಲಿ,ಎಸ್ ಎನ್ ಬಳ್ಳಾರಿ,ರೈತರು ಗಣ್ಯರು ಉಪಸ್ಥಿತರಿದ್ದರು.