ಗದಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂದ ಜಿಲ್ಲಾಧ್ಯ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರವಿ ಗುಂಜೀಕರ ಅವರ ಸಾಮಾಜಿಕ ಸೇವೆ, ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ನಡೆಸಿದ ಹೋರಾಟ ಹಾಗೂ ಹಿಂದುಳಿದ ವರ್ಗಗಗಳ ಕಲ್ಯಾಣಕ್ಕಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸೌಥ್ ವೆಸ್ಟರ್ನ ಅಮೇರಿಕನ್ ಯುನಿವಸಿರ್ಟಿ ಡಾಕ್ಟರೇಟ್ ಗೌರವ ನೀಡಿದೆ ಎಂದು ಪ್ರಕಟಣೆ ಸಲ್ಲಿಸಿದ್ದಾರೆ.