ಜಿಲ್ಲೆ

ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Gadag - Shivanand Hiremath

ಗದಗ: ಇಲ್ಲಿನ ಜಗದ್ಗುರು ತೋಂಟದಾರ್ಯ ವಿದ್ಯಾಪಿಠದ ತೋಂಟದ ಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾಥಿರ್ನಿ ಶ್ರೇಯಾ ಮೇಟಿ ತಾಲೂಕಿನ ಹುಲಕೋಟಿ ಗ್ರಾಮದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ.