ಜಿಲ್ಲೆ

ಸಂಗಮೇಶ್ವರ ಕಾಲನಿಯಲ್ಲಿ ಇಸ್ಪೀಟ್ ಆಡುತ್ತಿದ್ದ ನಾಲ್ವರ ಬಂಧನ

ಬಾಬುರಾವ ಯಡ್ರಾಮಿ

ಜೂಜುಕೋರರ ಬಂಧನ
ಕಲಬುರಗಿ ನಗರದ ಸಂಗಮೇಶ್ವರ ಕಾಲನಿಯ ಶಿವ ಮಂದಿರ ಸಮೀಪದಲ್ಲಿ ಜೂಜಾಟವಾಡುತ್ತಿದ್ದ ನಾಲ್ವರನ್ನು ರಾಘವೇಂದ್ರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಜೂಜಿನಲ್ಲಿ ಪಣಕ್ಕಿಟ್ಟಿದ್ದ  ೩೩,೫೨೦ ರೂ. ಜಪ್ತಿ ಮಾಡಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ಶಿವಾನಂದ ಗಾಣಿಗೇರ ಮತ್ತು ಸಿಬ್ಭಂದಿ ದಾಳಿ ನಡೆಸಿದ್ದಾರೆ.