ಹುಬ್ಬಳ್ಳಿ: ಇಲ್ಲಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮಾಗಾಂಧೀಜಿ ಮತ್ತು ಲಾಲ್‌ಬಹದ್ದೂರ ಶಾಸ್ತ್ರಿ ಜಯಂತ್ಯುತ್ಸವ ಬುಧವಾರ ಅಚರಿಸಲಾಯಿತು.
ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಪದವಿ ಪ್ರಾಚಾರ್ಯ ಡಾ. ಎಲ್.ಡಿ. ಹೊರಕೇರಿ, ಪದವಿ ಪೂರ್ವ ಪ್ರಾಚಾರ್ಯ ವಿ.ಆರ್. ವಾಘಮೋಡಿ, ಅಮೃತಾ ಅಣ್ಣಿಗೇರಿ, ಗಿರಿಜಾ ಬೆಳಗಾವಿ ಇತರರು ಇದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಭಾಕರನ್ ಟಿ. ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.