ಹುಬ್ಬಳ್ಳಿ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ ಆಶ್ರಯದಲ್ಲಿ ಗುರುವಾರ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಶ್ರೀ ಗಣೇಶ ಬಾವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ನೀಲಕಂಠಸ್ವಾಮಿ ಹಿರೇಮಠ, ವಿಶ್ವನಾಥ ಹಿತ್ತಾಳಿ, ಪುಷ್ಪಾ ಹಿತ್ತಾಳಿ, ಶಾಂತರಾಜ ಪೋಳ, ಅಲ್ತಾಫ್ ಕಿತ್ತೂರ, ಅಮರೇಶ ಹಿಪ್ಪರಗಿ, ಎಸ್.ಎಸ್. ಕಮಡೊಳ್ಳಿಶೆಟ್ಟರ್, ಅನಿಲ ಕವಿಶೆಟ್ಟಿ, ಸಂತೋಷ ಕಾಟವೆ, ಇತರರು ಇದ್ದರು.