ಜಿಲ್ಲೆ

ಜ್ಞಾನಸಿಂಚನ ಫೋನ್ ಇನ್ ಕಾರ್ಯಕ್ರಮ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಫೆ. 10ರಿಂದ 28ರವರೆಗೆ ಜ್ಞಾನ ಸಿಂಚನ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತರು ವಿದ್ಯಾರ್ಥಿಗಳು ಟೋಲ್ ಫ್ರೀ ಸಂಖ್ಯೆ 18004256758 ಕರೆ ಮಾಡಿ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.