ನಿಖಿಲ್ ವಿಕ್ರಮ್ ಕೆ.ಎಸ್. ಮಿಥಾಲಿ ಶೆಟ್ಟಿ  
ಜಿಲ್ಲೆ

ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಇಂದಿರಾ ಎನ್ ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ವಿಭಾಗದ ಚೆಸ್ ಟೂರ್ನಿಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಿಖಿಲ್ ವಿಕ್ರಮ್ ಕೆ.ಎಸ್. ಪ್ರಥಮ, ಮಿಥಾಲಿ ಶೆಟ್ಟಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.