ಜಿಲ್ಲೆ

ಆಭರಣ ಪ್ರಿಯರೇ ಚಿನ್ನದ ಬೆಲೆಯ ಇಂದಿನ ಅಪ್ಡೇಟ್ ಇಲ್ಲಿದೆ

Webdesk - Savina Naik

ಬೆಂಗಳೂರು: ಚಿನ್ನಾಭರಣ ಬೆಲೆಯ ಹಾವು ಏಣಿ ಆಟ ಆರಂಭವಾಗಿದ್ದು, ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ.ಇದು ಚಿನ್ನಾಭರಣ ಪ್ರಿಯರಿಗೆ ಬೇಸರ ತರಿಸಿದೆ. ಇಂದಿನ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಎಂದು ಇಲ್ಲಿ ತಿಳಿದುಕೊಳ್ಳೋಣ.

ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53, 650 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58.530 ರೂ.

ಬೆಳ್ಳಿ ಬೆಲೆ 1 ಕೆಜಿ: 70,500 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 53, 350ರೂಪಾಯಿ ಇತ್ತು. ಆದರೆ ಇಂದು 53, 650 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 58.200 ರೂಪಾಯಿ ಇತ್ತು. ಆದರೆ ಇಂದು 58.530 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 53, 650 ರೂ.

ಮುಂಬೈ: 53, 650 ರೂ.

ದೆಹಲಿ: 53,800 ರೂ.

ಕೇರಳ: 53, 650 ರೂ.