ಜಿಲ್ಲೆ

Gold, Silver Price; ಚಿನ್ನ, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ, ನಿಟ್ಟುಸಿರು ಬಿಟ್ಟ ಆಭರಣ ಪ್ರಿಯರು...

Webdesk - Savina Naik

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,870ರೂ.

ಬೆಳ್ಳಿ ಬೆಲೆ 1 ಕೆಜಿ: 76,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 60,590 ರೂಪಾಯಿ ಇತ್ತು. ಆದರೆ ಇಂದು  60,380 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 66,100 ರೂಪಾಯಿ ಇತ್ತು. ಆದರೆ ಇಂದು  65,870ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:  60,380ರೂ.

ಮುಂಬೈ:60,380 ರೂ

ದೆಹಲಿ: 60,530  ರೂ.

ಕೇರಳ: 60,380ರೂ.

ಅಹ್ಮದಾಬಾದ್:60,430 ರೂ.

ಜೈಪುರ್: 60,530 ರೂ