ಜಿಲ್ಲೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೈಸೂರು: ನಗರದ ಚಾಮುಂಡಿಬೆಟ್ಟದ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಬಾಲಿಕ ಪ್ರೌಢಶಾಲೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ.

ಶಾಲೆಯ ಸೌಜನ್ಯ (534 ಅಂಕ), ರಶ್ಮಿ (519) ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಿದೆ.