ಜಿಲ್ಲೆ

ಬೆಳಗಾವಿಯಲ್ಲಿ ರಾಜ್ಯಪಾಲ ಗೆಹ್ಲೋಟ್

ಮಂಜುನಾಥ ಕೋಳಿಗುಡ್ಡ



ಬೆಳಗಾವಿ: ಸುವರ್ಣ ಕರ್ನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಮಂಗಳವಾರಬೆಳಗಾವಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮಹಾಪೌರ ಶೋಭಾ ಸೋಮನಾಚೆ, ಉಪ ಮಹಾಪೌರ ರೇಷ್ಮಾ ಪಾಟೀಲ, ಜಿಲ್ಲಾಧಿಕಾರಿ‌ ನಿತೀಶ ಪಾಟೀಲ ಅವರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.