ಗೋವಿಗಾಗಿ ನಾವು ಪ್ರಚಾರಕ್ಕಲ್ಲ ಪ್ರೇರಣೆಗಾಗಿ 4ನೇ ಸರಣಿ ಕಾರ್ಯಕ್ರಮ ನಡೆಯಿತು. ಎಂ.ಜಯರಾಮ ಶೆಟ್ಟಿ, ಗೋಪಾಲ್ ಬಂಗೇರ, ಗೋವಿಗಾಗಿ ನಾವು ತಂಡದ ಮುಖ್ಯಸ್ಥ ನಾಗೇಂದ್ರ ಪುತ್ರನ್, ಭರತ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು 
ಜಿಲ್ಲೆ

ಅನಾಥ ಗೋವುಗಳ ಆರೈಕೆ ಮಾದರಿ

ಇಂದಿರಾ ಎನ್ ಕೆ

ಕೋಟ: ಅನಾಥ ಗೋವುಗಳ ಆರೈಕೆ ಗೋ ಶಾಲೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಎಂ.ಜಯರಾಮ ಶೆಟ್ಟಿ ಹೇಳಿದರು.
ಕೋಟತಟ್ಟು ಪಡುಕರೆಯಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹುಟ್ಟುಹಬ್ಬದ ಅಂಗವಾಗಿ ನಾಗೇಂದ್ರಪುತ್ರನ್ ಸಾರಥ್ಯದಲ್ಲಿ ಗೋವಿಗಾಗಿ ನಾವು ಪ್ರಚಾರಕ್ಕಲ್ಲ ಪ್ರೇರಣೆಗಾಗಿ 4ನೇ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗೋಪಾಲ್ ಬಂಗೇರ, ಗೋವಿಗಾಗಿ ನಾವು ತಂಡದ ಮುಖ್ಯಸ್ಥ ನಾಗೇಂದ್ರ ಪುತ್ರನ್, ಭರತ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಉದ್ಯಮಿ ವಿಕಾಸ್ ಹೆಗ್ಡೆ ಉಡುಪಿ ಅವರು ಮೇವು ಕೊಡುಗೆ ನೀಡಿದರು.