ಜಿಲ್ಲೆ

ಗೃಹಜ್ಯೋತಿ ಉದ್ಘಾಟನಾ ಸಮಾರಂಭದ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಬಾಬುರಾವ ಯಡ್ರಾಮಿ

ಕಲಬುರಗಿ :

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾಳೆ ಶನಿವಾರ ಜರುಗಲಿರುವ "ಗೃಹ ಜ್ಯೋತಿ" ಯೋಜನೆ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯುವ ನಗರದ ಎನ್.ವಿ.ಮೈದಾನಕ್ಕೆ ಇಂದು ಭೇಟಿ ನೀಡಿ ಅಲ್ಲಿ‌ ಕೈಗೊಳ್ಳುತ್ತಿರುವ ಪೂರ್ವಸಿದ್ಧತೆಗಳನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೇರಿದಂತೆ ಅನೇಕ ಅಧಿಕಾರಿಗಳು ಇದ್ದರು.

.