ಜಿಲ್ಲೆ

ಗ್ಯಾರಂಟಿ ಯೋಜನೆಗಳ ಸಭೆ 25ರಂದು

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ಗ್ಯಾರಂಟಿ ಯೋಜನೆಯ ಸಮರ್ಪಕ ಹಾಗೂ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಲು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸಭೆಯನ್ನು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾ. 25ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಅಧಿಕಾರಿಗಳು ವರದಿಯೊಂದಿಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.