ಜಿಲ್ಲೆ

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ 11ರಂದು

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಫೆ. 11ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅಕಾರಿಗಳು ಸಭೆಗೆ ಪ್ರಗತಿ ವರದಿಯೊಂದಿಗೆ ಹಾಜರಾಗಬೇಕು.