ಜಿಲ್ಲೆ

ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಕುಲಪತಿ

ಬಾಬುರಾವ ಯಡ್ರಾಮಿ

ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಅತಿಥಿ ಉಪನ್ಯಾಸಕರು, ನೌಕರರ ಪ್ರತಿಭಟನಾ ಸ್ಥಳಕ್ಕೆ ಕುಲಪತಿ ದಯಾನಂದ ಅಗಸರ ಭೇಟಿ ಮಾಡಿ, ಬೇಡಿಕೆಗಳಿಗೆ ಸ್ಪಂದಿಸಿದರು.