ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಗುಂಡ್ಲುಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ನಂಜುಂಡೇಶ್ವರರ ಉತ್ಸವಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.