ಜಿಲ್ಲೆ

ಕನ್ನಡಕ ವಿತರಣೆ

ಕಿರಣ್ ಮಾದರಹಳ್ಳಿ

ಗುಂಡ್ಲುಪೇಟೆ: ತಾಲೂಕಿನ ರಂಗನಾಥಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ತೊಂಡವಾಡಿ ಗ್ರಾಮದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ವತಿಯಿಂದ ಬುಧವಾರ ಅರ್ಹ ಫಲಾನುಭವಿಗಳಿಗೆ ಕನ್ನಡಕಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಆರೋಗ್ಯ ಇಲಾಖೆಯ ನೇತ್ರಾವತಿ, ರಶ್ಮಿ, ಆಶಾ ಕಾರ್ಯಕರ್ತೆ ಜಯಮ್ಮ ಇದ್ದರು.