ಜಿಲ್ಲೆ

ಜಿಲ್ಲಾ ಸವೋತ್ತಮ ಪ್ರಶಸ್ತಿಗೆ ಗುರುರಾಜ ಆಯ್ಕೆ

ಬಸವರಾಜ ವೀರಪ್ಪ ಗರಗ

ಲಕ್ಷೆ್ಮೕಶ್ವರ: ಕಂದಾಯ ಇಲಾಖೆಯಲ್ಲಿ ಗ್ರಾಮ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘ ಲಕ್ಷೆ್ಮೕಶ್ವರ ತಾಲೂಕು ಘಟಕದ ಅಧ್ಯಕ್ಷ ಗುರುರಾಜ ಹವಳದ ಅವರು 2023ನೇ ಸಾಲಿನ ಜಿಲ್ಲಾ ಸವೋತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಗುರುರಾಜ ಆಯ್ಕೆಯಾಗಿರುವುದಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಸವರಾಜ ಹರ್ಲಾಪುರ, ಕಾರ್ಯದರ್ಶಿ ಚಂದ್ರಕಾಂತ ನೇಕಾರ, ಡಿ.ಎಚ್. ಪಾಟೀಲ, ಇತರರು ಹರ್ಷ ವ್ಯಕ್ತಪಡಿಸಿದ್ದಾರೆ.