ಜಿಲ್ಲೆ

ಚರ್ಮ ಕೂದಲು ಉಚಿತ ತಪಾಸಣೆ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಅಂಬಿಕಾನಗರ ಧನ್ವಂತರಿ ಆಯುರ್ವೇದ ಸ್ಕಿನ್ ಮತ್ತು ಹೇರ್ ಕ್ಲಿನಿಕ್ ಮೊದಲ ವಾರ್ಷಿಕೋತ್ಸವ ಅಂಗವಾಗಿ ಜೂನ್ 16ರಂದು ಬೆಳಗ್ಗೆ 10ಕ್ಕೆ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.

ತ್ವಚೆ ಹಾಗೂ ಕೂದಲು ತಜ್ಞೆ ಡಾ. ಶೈಲಾ ನೇಕಾರ ನೇತೃತ್ವದಲ್ಲಿ ತಪಾಸಣೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಪ್ರಯೋಜನ ಪಡೆಯಬೇಕೆಂದು ಪ್ರಕಟಣೆ ಕೋರಿದೆ.