ಹೊಸಪೇಟೆ: ಕಾರ್ತಿಕ ಸೋಮವಾರ ಹಿನ್ನೆಲೆ ದಕ್ಷಿಣ ಕಾಶಿ ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೀಪ ಬೆಳಗಿ ದೇವರ ದರ್ಶನ ಪಡೆದರು.