ಹರ್ಷಿತ್  
ಜಿಲ್ಲೆ

ಹ್ಯಾಂಡ್‌ಬಾಲ್ ನಲ್ಲಿ ಹರ್ಷಿತ್ ರಾಜ್ಯಮಟ್ಟಕ್ಕೆ

ಇಂದಿರಾ ಎನ್ ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.