ಜಿಲ್ಲೆ

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Haveri - Kariyappa Aralikatti

ಬ್ಯಾಡಗಿ: ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ವಿಪರೀತ ಮದ್ಯ ಸೇವಿಸುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದರಮಂಡಲಗಿ ರಸ್ತೆಯ ಜಮೀನಿನಲ್ಲಿ ಬುಧವಾರ ನಡೆದಿದೆ.

ಶಶಿಧರ ಮುರುಗೇಶಪ್ಪ ಭೈರಾಪುರ (23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತ ಯಾವುದೋ ವಿಷಯಕ್ಕೆ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದಾಗಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.