ಪತ್ರಕರ್ತರ ಸಂಘದ ಆಲೂರು ತಾಲೂಕು ಘಟಕಕ್ಕೆ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. 
ಹಾಸನ

ಆದಿಲ್‌ಪಾಷ ಅವಿರೋಧ ಆಯ್ಕೆ

ಪ್ರಮುಖ ಮುಖ್ಯಾಂಶಗಳು

  • ಕಾರ್ಯನಿರತ ಪತ್ರಕರ್ತರ ಸಂಘದ ಆಲೂರು ತಾಲೂಕು
ಆಲೂರು: ಕಾರ್ಯನಿರತ ಪತ್ರಕರ್ತರ ಸಂಘದ ಆಲೂರು ತಾಲೂಕು ಅಧ್ಯಕ್ಷರಾಗಿ ಆದಿಲ್‌ಪಾಷ ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣದಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಬಿ.ಎನ್.ನವೀನ್‌ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ರುದ್ರಕುಮಾರ್, ಕಾರ್ಯದರ್ಶಿಯಾಗಿ ಸತೀಶ್ ಚಿಕ್ಕಕಣಗಾಲು, ಖಜಾಂಚಿ ಎಚ್.ವಿ.ಚೇತನ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಬೀರ್ ಅಹಮದ್, ಎಚ್.ವೈ.ವಿಶ್ವನಾಥ್, ಎಂ.ಪಿ.ಚಿದಾನಂದ, ಪ್ರದೀಪ, ವೀರಭದ್ರಸ್ವಾಮಿ, ಸಲೀಪಾಷ, ಎಚ್.ಡಿ. ಪ್ರದೀಪ್‌ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾದ ಜಿ.ಪ್ರಕಾಶ್ ಮತ್ತು ಚಲಂ ಹಾಡ್ಲಹಳ್ಳಿ  ತಿಳಿಸಿದರು.
ಸಂಘದ ನಿಕಟಪೂರ್ವ ಅಧ್ಯಕ್ಷ ಪೃಥ್ವಿಜಯರಾಮ್, ಮಾಜಿ ಅಧ್ಯಕ್ಷರಾದ ಎಂ ಪಿ.ಹರೀಶ್, ನಟರಾಜ್ ನಾಕಲಗೂಡು, ಉಪಸ್ಥಿತರಿದ್ದರು.