ಹಾವೇರಿ: ಸೆ.26ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಬ್ಯಾಂಕುಗಳ ಜೂನ್-2024ರ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಲಹಾ ಸಮಿತಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ ಆರ್. ತಿಳಿಸಿದ್ದಾರೆ.