ಹಾವೇರಿ: ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಮಾರಂಭದಲ್ಲಿ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ಡಾ.ಸಂತೋಷ ಆಲದಕಟ್ಟಿ, ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಮಾಲತೇಶಗೌಡ, ಗುಡ್ಡಪ್ಪ ಭರಡಿ, ವಿಜಯಕುಮಾರ ಚಿನ್ನಿಕಟ್ಟಿ, ಜಗದೀಶ ಕನವಳ್ಳಿ, ಗಿರೀಶ ಶೆಟ್ಟರ, ಲಲಿತಾ ಗುಂಡೇನಹಳ್ಳಿ, ಲತಾ ಬಡ್ನಿಮಠ, ಇತರರಿದ್ದರು.