ಜಿಲ್ಲೆ

ಹಾವೇರಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಲಯದಲ್ಲಿ 79ನೇ ಸ್ವಾತಂತ್ರೋತ್ಸವ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಲಯದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ ಧ್ವಜಾರೋಹಣ ನೆರವೇರಿಸಿದರು. ಗವಿಸಿದ್ದಪ್ಪ ದ್ಯಾಮಣ್ಣನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಬಸವರಾಜ ಅರಬಗೊಂಡ, ಗಿರೀಶ ತುಪ್ಪದ, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.