ಜಿಲ್ಲೆ

ತಂದೆ- ತಾಯಿ ಸಮಾಧಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಬಸವರಾಜ ಬೊಮ್ಮಾಯಿ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೂ ಮೊದಲು ಹುಬ್ಬಳ್ಳಿಯ ರಾಯಾಪುರ ಬಳಿ ಇರುವ ಅವರ ತಂದೆ- ತಾಯಿಯ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಇದೇ ಸಮಯದಲ್ಲಿ ತಮ್ಮ ಮೊಮ್ಮಗನೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿ, ನಂತರ ನಾಮಪತ್ರ ಸಲ್ಲಿಸಲು ತೆರಳಿದರು.