ಕೋಡಿಹಳ್ಳಿ ರಸ್ತೆಯಲ್ಲಿ ಬಸವರಾಜ ಬೊಮ್ಮಾಯಿ ಶನಿವಾರ ಸ್ಥಳ ಪರಿಶೀಲನೆ
ಕೇಶವಮೂರ್ತಿ ಬೇಲೂರಪ್ಪನವರ
ಬ್ಯಾಡಗಿ: ತಾಲೂಕು ಮೊಟೆಬೆನ್ನೂರ ಗ್ರಾಮದ ಕೋಡಿಹಳ್ಳಿ ರಸ್ತೆಯಲ್ಲಿರುವ ರೈಲ್ವೆ ಹಳಿಯ ಪಕ್ಕದ ಸರ್ವಿಸ್ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ಬ್ಯಾಡಗಿ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಮಲ್ಲಿಕಾರ್ಜುನ ಬಳ್ಳಾರಿ, ಇತರರಿದ್ದರು.