ಜಿಲ್ಲೆ

ಬೆಂಗಳೂರಿನಲ್ಲಿ ಹಾವೇರಿ ನಗರದ ಪ್ರಜ್ವಲ್.ಪಿ ಅವರನ್ನು ಸನ್ಮಾನಿಸಲಾಯಿತು

ಕೇಶವಮೂರ್ತಿ ಬೇಲೂರಪ್ಪನವರ

ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 601 ಅಂಕ ಗಳಿಸಿದ ಹಾವೇರಿ ನಗರದ ಪ್ರಜ್ವಲ್.ಪಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಅಸಗೋಡು ಜಯಸಿಂಹ, ಎಂಡಿ ಪೂರ್ಣಿಮಾ ಪಿ.ವಿ, ಇತರರಿದ್ದರು.