ಜಿಲ್ಲೆ

ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ದುರ್ಮರಣ

ಹಾವೇರಿ/ ಬ್ಯಾಡಗಿ : ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ಹರಿದ ರೋಡ್ ರೋಲರ್‌

ಇಬ್ಬರು ಕಾರ್ಮಿಕರು ಸ್ಥಳದಲ್ಲೆ ದುರ್ಮರಣ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಘಟನೆ

ಸಿದ್ದು(24), ಪ್ರೀತಮ್ ( 25) ರೂಲರ್ ಕೆಳಗೆ ಸಿಕ್ಕಿ ಸಾವನ್ನಪ್ಪಿದವರು

ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು

ಮಾಧ್ಯಾಹ್ನದ ವೇಳೆ ಊಟ ಮಾಡಿ ರೋಲರ್ ಪಕ್ಕದಲ್ಲಿ ಮಲಗಿದ್ದ ಮೃತರು

ವಿಷಯ ತಿಳಿದ ತಕ್ಷಣ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಸ್ಥಳಕ್ಕೆ ಭೇಟಿ ಪರಿಶೀಲನೆ

ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ ಶಾಸಕ ಶಿವಣ್ಣನವರ

ಸ್ಥಳಕ್ಕೆ ಬ್ಯಾಡಗಿ ಪೊಲೀಸರ ಬೇಟಿ ಪರಿಶೀಲನೆ

ಬ್ಯಾಡಗಿ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲು.