ಜಿಲ್ಲೆ

ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ

ಹಾವೇರಿ: ನಗರದ ಚನ್ನಮ್ಮ ಪಾರ್ಕ್‌ನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗುರುವಾರ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಸಸಿ ನೆಟ್ಟು ನೀರುಣಿಸಿದರು. ತಾಯಿಯ ಹೆಸರಲ್ಲಿ ಒಬ್ಬೊಬ್ಬರು ಒಂದೊಂದು ಸಸಿ ನೆಟ್ಟರು. ಉಪಾಧ್ಯಕ ಮಲ್ಲಿಕಾರ್ಜುನ ಸಾತೇನಹಳ್ಳಿ, ಪೌರಾಯುಕ್ತ ಗಂಗಾಧರ ಬೆಲ್ಲದ, ಇತರರಿದ್ದರು.